Police constable Recruitment 2022: ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಾಂದರ್ಭಿಕ ಚಿತ್ರ |
ಬೆಂಗಳೂರು: ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ ತೃತೀಯ ಲಿಂಗಿಗಳಿಗೆ- 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
0 Comments